ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಸಲ್ಲಿಸುವ ಅರ್ಜಿ 2025-26 ಇಲ್ಲಿ ಕ್ಲಿಕ್ ಮಾಡಿ / Click Here

ಪ್ರತಿಭಾ ಪುರಸ್ಕಾರ (Talent Reward)

ಪ್ರತಿಭಾ ಪುರಸ್ಕಾರ ಅರ್ಜಿ ಸಲ್ಲಿಕೆ 2025-26

ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘ (ರಿ) ದಿಂದ ಸಮಾಜದ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೆಳಗಿನ ಬಟನ್ ಕ್ಲಿಕ್ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.